ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ, ಧಾರವಾಡ ಕಚೇರಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಎಲ್&ಟಿ ಅಧಿಕಾರಿಗಳೊಂದಿಗೆ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀ ಈರೇಶ ಅಂಚಟಗೇರಿ ರವರು ಸಭೆಯನ್ನು ಕರೆಯಲಾಯಿತು.

ಇಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ, ಧಾರವಾಡ ಕಚೇರಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಎಲ್&ಟಿ ಅಧಿಕಾರಿಗಳೊಂದಿಗೆ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀ ಈರೇಶ ಅಂಚಟಗೇರಿ ರವರು ಸಭೆಯನ್ನು ಕರೆಯಲಾಯಿತು.
ಈ ಸಂದರ್ಭದಲ್ಲಿ ಮಹಾನಗರದಲ್ಲಿ ನಾಗರಿಕರು ಎದುರಿಸುತ್ತಿರುವ ಈ ಕುಡಿಯುವ ನೀರಿನ ಸಮಸ್ಯೆಗಳಿಗೆ  ಶೀಘ್ರವೇ ಪರಿಹಾರ ಒದಗಿಸಲು, ಬೋರವೆಲ್ ದುರಸ್ಥಿಗೊಳಿಸಲು, ಹಾಗೂ ಟ್ಯಾಂಕರ್ ವ್ಯವಸ್ಥೆ ಮಾಡಲು ಎಲ್&ಟಿ ಅಧಿಕಾರಿಗಳಿಗೆ ಸೂಚಿಸಲಾಯಿತು. 
ಈ ಸಂದರ್ಭದಲ್ಲಿ ಪಾಲಿಕೆಯ ಉಪ ಮಹಾಪೌರರಾದ ಶ್ರೀಮತಿ ಉಮಾ ಮುಕುಂದ ರವರು, ಪಾಲಿಕೆಯ ಆಯುಕ್ತರಾದ ಶ್ರೀ ಗೋಪಾಲಕೃಷ್ಣ ರವರು, ಹಾಗೂ ಧಾರವಾಡ ಪಾಲಿಕೆಯ ಸದಸ್ಯರಾದ. ಪಾಲಿಕೆಯ ಸದಸ್ಯರಾದ ಶ್ರೀ ಸುರೇಶ ಬೆದರೆ ರವರು, ಶ್ರೀಮತಿ ಜ್ಯೋತಿ ಪಾಟೀಲ ರವರು, ಶ್ರೀಮತಿ ಲಕ್ಷ್ಮೀ ಹಿಂಡಸಗೇರಿ ರವರು, ಶ್ರೀ ಶಂಭು ಸಾಲಿಮನಿ ರವರು, ಶ್ರೀ ರಾಜು ಕಮತಿ ರವರು, ಶ್ರೀ ಶಿವು ಹಿರೇಮಠ ರವರು ಶ್ರೀಮತಿ ದೀಪಾ ನೀರಳಕಟ್ಟಿ ರವರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ನವೀನ ಹಳೆಯದು

نموذج الاتصال