ಮಾಜಿ ಅಧ್ಯಕ್ಷ ನಾಗೇಶ ಕಲಬುರ್ಗಿ"ಪುತ್ರ ದುರ್ಮರಣ.


ಮಾಜಿ ಅಧ್ಯಕ್ಷ ನಾಗೇಶ ಕಲಬುರ್ಗಿ"ಪುತ್ರ ದುರ್ಮರಣ.   
        ಆಗಸ್ಟ್  15 ರಂದು ಹುಬ್ಬಳ್ಳಿ: ಭೀಕರ ರಸ್ತೆ ಅಪಘಾತದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನಾಗೋಸಾ ಕಲಬುರ್ಗಿಯವರ ಪುತ್ರ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ತಾರಿಹಾಳದ ಬೈಪಾಸ್ ನಲ್ಲಿ ತಡರಾತ್ರಿ ಸಂಭವಿಸಿದೆ.   ನಾಗೋಸಾ ಕಲಬುರ್ಗಿಯವರ ಮೂರನೇಯ ಪುತ್ರ ತಿಲಕ ಎಂಬಾತ ಬೈಕಿಂದ ಲಾರಿಗೆ  ರಭಸದಿಂದ ಡಿಕ್ಕಿ ಹೊಡೆದ ಪರಿಣಾಮ 
ಮುಖ ಸಂಪೂರ್ಣವಾಗಿ  ಹೋಳಾಗಿದ್ದು, ಸ್ಥಳದಲ್ಲಿ ಸಾವಿಗೀಡಾಗಿದ್ದಾನೆ. ಜೊತೆಗಿದ್ದ ಮತ್ತೋರ್ವ ಯುವಕನು ಗಂಭೀರವಾಗಿ ಗಾಯಗೊಂಡಿದ್ದಾನೆ.
ಹುಬ್ಬಳ್ಳಿ ಗ್ರಾಮೀಣ ಠಾಣೆಯ
ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಶವವನ್ನ ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ ಗೆ  ತರಲಾಗಿದೆ.
ನವೀನ ಹಳೆಯದು

نموذج الاتصال