ಜಿಲ್ಲಾಡಳಿತದಿಂದ ಶ್ರೀ ಕೃಷ್ಣ ಜಯಂತಿ ಆಚರಣೆ*

*ಜಿಲ್ಲಾಡಳಿತದಿಂದ ಶ್ರೀ ಕೃಷ್ಣ ಜಯಂತಿ ಆಚರಣೆ*

*ಧಾರವಾಡ (ಕ.ವಾ)ಆ.19:* ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜಿಲ್ಲಾಧಿಕಾರಿಗಳ ನೂತನ ಸಭಾಭವನದಲ್ಲಿ ಇಂದು ಬೆಳಿಗ್ಗೆ ಭಗವಾನ ಶ್ರೀ ಕೃಷ್ಣನ ಜಯಂತಿಯನ್ನು  ಆಚರಿಸಲಾಯಿತು .
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಭಗವಾನ ಶ್ರೀ ಕೃಷ್ಣನ ಭಾವಚಿತ್ರಕ್ಕೆ ಪೂಜೆ ಮಾಡಿ, ಪುಷ್ಪಾರ್ಚಣೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯ ನಿರ್ದೇಶಕ ಕುಮಾರ ಬೆಕ್ಕೇರಿ ಹಾಗೂವಿವಿಧ ಇಲಾಖೆಗಳ ಅಧಿಕಾರಿಗಳು, ಸಮಾಜದ ಮುಖಂಡರಾದ ಗುರುನಾಥ ಹುಲಗೂರ, ಶ್ರೀಕಾಂತ ಗೋಲ್ಲರ ,ಮಂಜುನಾಥ ಉಣಕಲ್, ಅಶೋಕ ಅಣಮೋರ,ವಾಸುದೇವ ಗೋಲ್ಲರ ಸೇರಿದಂತೆ ಇತರರು ಭಾಗವಹಿಸಿದ್ದರು.
ನವೀನ ಹಳೆಯದು

نموذج الاتصال