ನಗರದ ಮುರಘಾಮಠದಲ್ಲಿ ಶ್ರಾವಣ ಮಾಸದ ನಿಮಿತ್ಯ ಜರಗುತ್ತಿರುವ ಶರಣರ ಜೀವನ ದರ್ಶನ ಪ್ರವಚನ ಕಾರ್ಯಕ್ರಮದಲ್ಲಿ ಅರಳಿಕಟ್ಟಿ ವಿರಕ್ತಮಠದ ಶ್ರೀ ಶಿವಮೂರ್ತಿ ಸ್ವಾಮಿಜಿ ಅವರಿಗೆ ಗುರುವಂದನೆ ಸಲ್ಲಿಸಲಾಯಿತು.
ಪೀಠಾದ್ಯಕ್ಷರಾದ ಡಾ ಶ್ರೀ ಮಲ್ಲಿಕಾರ್ಜುನ ಸ್ವಾಮಿಜಿ ಗೌರವ ಸಮರ್ಪಣೆ ಮಾಡಿದರು.ಜನವಾಡದ ಅಲ್ಲಮಪ್ರಭು ಆಶ್ರಮದ ಶ್ರೀ ಮಲ್ಲಿಕಾರ್ಜುನ ಸ್ವಾಮಿಜಿ ಉಪಸ್ಥಿತರಿದ್ದರು.