ಕೃಷಿ ವಿವಿಯ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಇಂದು ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆಯೋಜಿಸಿದ್ದ
ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶಾಸಕರಾದ ಅಮೃತ ದೇಸಾಯಿ ಉದ್ಘಾಟಿಸಿದರು.
ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಲಿ ಅಧ್ಯಕ್ಷ ತವನಪ್ಪ ಅಷ್ಟಗಿ,ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬಮ್ಮಕ್ಕನವರ ಮತ್ತಿತರರು ಇದ್ದರು...