ಮೇಘನಾಗೆ ಡಾಕ್ಟರೇಟ್ ಪದವಿ
ಹಂಪಿ:--- ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ವಿದ್ಯಾರ್ಥಿ ಮೇಘನಾ. ಜಿ ಅವರು
ಗಾಣಿಗ ಸಮುದಾಯದ ಸಮಾಜೋ-ಆರ್ಥಿಕ ಸ್ಥಿತಿಗತಿ”ಎಂಬ ಶೀರ್ಷಿಕೆಯಡಿ ಅಧ್ಯಯನ ನಡೆಸಿ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿ ಎಚ್ ಡಿ ಹಂಪಿ ಕನ್ನಡ ವಿಶ್ವವಿದ್ಯಾಲಯವು ಪಿ ಎಚ್ ಡಿ ಪದವಿಯನ್ನು ಪ್ರಧಾನಮಾಡಿದೆ.
ಮೇಘನಾಗೆ ಪ್ರೊ ಕೆ ಎಂ ಮೇತ್ರಿ ಅವರು ಮಾರ್ಗದರ್ಶನ ಮಾಡಿದ್ದರು
ಮೇಘನ ಜಿ ಇವರು ಮೂಲತಃ ಜುಮ್ಮೊಬನಹಳ್ಳಿ ಗ್ರಾಮ ಕೂಡ್ಲಿಗಿ ತಾಲ್ಲೂಕಿನವರು. ಮೇಘನ ಜಿ ಯವರು ಎಂ ಎ ಸಮಾಜಶಾಸ್ತ್ರ ವಿಷಯವನ್ನು ಸಹ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲೇ ಪೂರೈಸಿದ್ದು ಎಂ ಎ ಸಮಾಜಶಾಸ್ತ್ರ ವಿಷಯದಲ್ಲೂ ಪ್ರಥಮ ರಾಂಕ್ ಪಡೆದಿದ್ದಾರೆ.
ಸುದ್ದಿ ಹಾಗೂ ಜಾಹೀರಾತುಗಾಗಿ ಸಂಪರ್ಕಿಸಿರಿ: 9945564891