ಸಾವಿತ್ರಿ ಬಾಯಿ ಫುಲೆ ಜಯಂತಿ ಆಚರಣೆ

ಸಾವಿತ್ರಿ ಬಾಯಿ ಫುಲೆ ಜಯಂತಿ ಆಚರಣೆ 
    ಧಾರವಾಡ 03 : ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ಸಾವಿತ್ರಿ ಬಾಯಿ ಫುಲೆ ಜಯಂತಿ ಕಾರ್ಯಕ್ರಮ ನಡೆಯಿತು. 
  8ನೇ ತರಗತಿ ವಿದ್ಯಾರ್ಥಿ ಶ್ರೀಕಾಂತ ಚವ್ಹಾಣ ಈತನು ಸಾವಿತ್ರಿ ಬಾಯಿಯ ಜೀವನ ಹಾಗೂ ಸಮಾಜಕ್ಕೆ ಅವಳ ಕೊಡುಗೆ ಎಂಬ ವಿಷಯದ ಕುರಿತು ಮಾತನಾಡಿದನು.
    ಕಾರ್ಯಕ್ರಮದಲ್ಲಿ ಶಾಲೆಯ ಉಪ ಪ್ರಾಚಾರ್ಯರಾದ ಕೃಷ್ಣ ಜೋಶಿ, ಆಡಳಿತಾಧಿಕಾರಿಗಳಾದ ಕುಮಾರಸ್ವಾಮಿ ಕುಲಕರ್ಣಿ  ಉಪಸ್ಥಿತರಿದ್ದರು.
ನವೀನ ಹಳೆಯದು

نموذج الاتصال