ವಾಯುವಿಹಾರಿಗಳೊಂದಿಗೆ ಮತಯಾಚನೆ
ಮಾಡಿದ ಮಾಜಿ ಮೇಯರ್ ಹಾಗೂ ಬಿಜೆಪಿ ಮುಖಂಡ ಈರೇಶ ಅಂಚಟಗೇರಿ
ಧಾರವಾಡ ಲೋಕಸಭಾ ಚುನಾವಣೆ ಪ್ರಯುಕ್ತ, ಧಾರವಾಡದ ಕಿತ್ತೂರು ಚೆನ್ನಮ್ಮ ಉದ್ಯಾನವನದಲ್ಲಿ ವಾಯುವಿಹಾರಿಗಳಿಗೆ ಕರಪತ್ರ ನೀಡುವ ಮೂಲಕ ಧಾರವಾಡ ಲೋಕಸಭೆಯಿಂದ ಪ್ರಲ್ಹಾದ ಜೋಶಿಯವರನ್ನ ಆಯ್ಕೆ ಮಾಡಿ, ಮತ್ತೊಮ್ಮೆ ನರೇಂದ್ರ ಮೋದಿಯವರನ್ನ ಪ್ರಧಾನಮಂತ್ರಿ ಮಾಡಲು ಮಾಜಿಮಹಾಪೌರರು ಈರೇಶ ಅಂಚಟಗೇರಿ ಮತಯಾಚಿಸಿದರು.