ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಹಿಂದುಳಿದ ವರ್ಗಗಳ ಹುಬ್ಬಳ್ಳಿ - ಧಾರವಾಡ ಮಹಾನಗರ ಜಿಲ್ಲಾ ಅಧ್ಯಕ್ಷರಾಗಿ ಬಸವರಾಜ ಮಲಕಾರಿ ನೇಮಕ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಹಿಂದುಳಿದ ವರ್ಗಗಳ ಹುಬ್ಬಳ್ಳಿ - ಧಾರವಾಡ ಮಹಾನಗರ ಜಿಲ್ಲಾ ಅಧ್ಯಕ್ಷರಾಗಿ ಬಸವರಾಜ ಮಲಕಾರಿ ನೇಮಕ.
      ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಕಾರ್ಯಾಧ್ಯಕ್ಷರಾದ ಸನ್ಮಾನ್ಯ ವಿನಯ ಕುಲಕರ್ಣಿ ಅವರ ಶಿಫಾರಸ್ಸಿನ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಅಧ್ಯಕ್ಷರಾದ ಸನ್ಮಾನ್ಯ ಡಿ ಕೆ ಶಿವಕುಮಾರ ಅವರ ನಿರ್ದೇಶನದ ಮೇರೆಗೆ ಕೆಪಿಸಿಸಿ ಹಿಂದುಳಿದ
 ವರ್ಗಗಳ ಅಧ್ಯಕ್ಷರಾದ ಸಚಿವ ಮಧು ಬಂಗಾರಪ್ಪನವರು ನೂತನವಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲೆಯ ಅಧ್ಯಕ್ಷರನ್ನಾಗಿ   ಬಸವರಾಜ ಮಲಕಾರಿ ಅವರನ್ನು ತಕ್ಷಣಕ್ಕೆ  ಜಾರಿಯಾಗುವಂತೆ  ನೇಮಕಮಾಡಿ ಆದೇಶಿಸಿದ್ದಾರೆ.
ನವೀನ ಹಳೆಯದು

نموذج الاتصال