*ಶೋಚನೀಯ ನಿಧನ*
ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯರು ಹಾಗೂ ಹುಬ್ಬಳ್ಳಿ ಅಂಜುಮನ್ ಇಸ್ಲಾಂ ಸಂಸ್ಥೆಯ ಮಾಜಿ ಅಧ್ಯಕ್ಷರಾದ *ಶ್ರೀ ಇಸ್ಮಾಯಿಲ್ ಸಾಬ್ ಕಾಲೇಬುಡ್ಡೆ*
ಅವರು ತಮ್ಮ 88 ನೇ ವಯಸ್ಸಿನಲ್ಲಿ ವಯೋಸಹಜ ಕಾಯಿಲೆಯಿಂದ ಇಂದು ಅಕ್ಟೋಬರ್ 14 ರಂದು ರಾತ್ರಿ 11-00 ಗಂಟೆಗೆ ನಿಧನರಾದರು ಎಂದು ತಿಳಿಸಲು ವಿಷಾದಿಸುತ್ತೇವೆ,
ಮೃತರ ಅಂತಿಮ ಯಾತ್ರೆ ಅಕ್ಟೋಬರ್ 15 ರಂದು ಬೆಳಿಗ್ಗೆ 11-00 ಗಂಟೆಗೆ ಹುಬ್ಬಳ್ಳಿಯ ಮಾಲ್ದಾರ ಓಣಿಯಲ್ಲಿರುವ ಮನೆಯಿಂದ ಹೊರಡಿ ತೊರವಿ ಹಕ್ಕಲ್ ನಲ್ಲಿರುವ ದೊಡ್ಡ ಖಬ್ರಸ್ತಾನ ನಲ್ಲಿ ಅಂತಿಮ ವಿಧಿ ವಿಧಾನಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬದ ಪ್ರಕಟಣೆ ತಿಳಿಸಿದೆ.