*ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಶ್ರೀ ಪಿ.ಎಂ.ನರೇಂದ್ರಸ್ವಾಮಿ
ಅವರ ಅಧ್ಯಕ್ಷತೆಯಲ್ಲಿ ಮತ್ತು ಸಮಿತಿ ಸದಸ್ಯರ* *ಉಪಸ್ಥಿತಿಯಲ್ಲಿ ಧಾರವಾಡ ನಗರದ ಸೃಜನಾ ರಂಗಮಂದಿರದಲ್ಲಿ
ಗದಗ* *ಮತ್ತು ಧಾರವಾಡ ಜಿಲ್ಲೆಗಳಲ್ಲಿನ ಅನಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಪ್ರಗತಿ ಪರಿಶೀಲನೆ ಸಭೆ ಜರುಗಿತು.*