*ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಕಾರ್ಮಿಕ ಸಚಿವರು ಮತ್ತು ಕಾರ್ಮಿಕ ಕಾರ್ಯದರ್ಶಿಗಳ ಎರಡು ದಿನಗಳ ಚಿಂತನ ಶಿಬಿರದಲ್ಲಿ ಸಚಿವ ಸಂತೋಷ್ ಲಾಡ್*
=============
*ಇಎಸ್ ಐ ಆಸ್ಪತ್ರೆಗಳ ಉನ್ನತೀಕರಣಕ್ಕೆ ಕ್ರಮ* *ಗಿಗ್ ಕಾರ್ಮಿಕರು, ಸಿನಿ ಕಾರ್ಮಿಕರ ಯೋಜನೆ ವಿವರಿಸಿದ ಸಚಿವರು*
=======
ನವದೆಹಲಿ, ಜನವರಿ̈ 29: ಕರ್ನಾಟಕ ಸರ್ಕಾರವು ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ಸಾಕಷ್ಟು ಯೋಜನೆಗಳನ್ನು ಜಾರಿ ಮಾಡಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ತಿಳಿಸಿದರು.