DHARWAD:ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ಪ್ರಾಧಿಕಾರದ ಸಭೆ ಇಂದು ಜರುಗಿತು

ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ಪ್ರಾಧಿಕಾರದ ಸಭೆ ಇಂದು ಜರುಗಿತು.
 ಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ಜಿಲ್ಲೆಯ ನಾಗರೀಕರ ರಕ್ಷಣಾ ಚಟುವಟಿಕೆಗಳ ಕುರಿತು ಸಭೆಯಲ್ಲಿ ಪರಾಮರ್ಶೆ ನಡೆಸಲಾಯಿತು. ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ನವೀನ ಹಳೆಯದು

نموذج الاتصال