DHARWAD:ಧಾರವಾಡ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲಾ ಶಾಲಾ, ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳನ್ನು ದಿನಾಂಕ 12-06-2025 ರಂದು ರಜೆ ಘೋಷಣೆ

*ರಾಜ್ಯ ಹವಾಮಾನ ಇಲಾಖೆ ಇವರ ವರದಿಯಂತೆ  ದಿನಾಂಕ 12-06-2025 ರಂದು ಧಾರವಾಡ ಜಿಲ್ಲೆ ರೆಡ್ ಅಲರ್ಟ್ ಘೋಷಣೆ
ಯಾಗಿರುವುದರಿಂದ   ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಧಾರವಾಡ ಹಾಗೂ ಮಹಿಳಾ ಮತ್ತು ಮಕಳ ಇಲಾಖೆ ಇವರ ಮನವಿಯಂತೆ ಧಾರವಾಡ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲಾ ಶಾಲಾ, ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳನ್ನು ದಿನಾಂಕ 12-06-2025 ರಂದು  ಮಾನ್ಯ ಜಿಲ್ಲಾಧಿಕಾರಿಗಳು ಧಾರವಾಡ ಜಿಲ್ಲೆ ಧಾರವಾಡ ಇವರು ರಜೆ ಘೋಷಿಸಿ ಆದೇಶಿಸಲಾಗಿದೆ.*
 
*ಆದರೆ ಇಂದು PUC supplementary exams ಯಂದಿನಂತೆ ನಡೆಯುತ್ತವೆ ಅದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ*

*ಸದರಿ ರಜೆಯನ್ನು ಬೇರೊಂದು ದಿನ ಹೊಂದಣಿಕೆ ಮಾಡಿಕೊಂಡು ತರಗತಿ ನಡೆಸಲು ಶಿಕ್ಷಣ ಇಲಾಖೆಗೆ ಸೂಚಿಸಿದೆ.*
ನವೀನ ಹಳೆಯದು

نموذج الاتصال