DHARWAD:ಹಸಿರೀಕರಣ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಸಸಿ ನೆಟ್ಟರು

*ಹಸಿರೀಕರಣ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಮತ್ತು ಐಎಎಸ್ ಪ್ರೋಬೇಷನರಿ ಅಧಿಕಾರಿ ರಿತೀಕಾ ವರ್ಮಾ ಅವರು ಸಸಿ ನೆಟ್ಟರು.
ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್.ಎಂ.
 ಹೊನಕೇರಿ, ಆರ್.ಸಿ.ಎಚ್.ಓ ಡಾ. ಸುಜಾತಾ ಹಸವೀಮಠ ಹಾಗೂ ಇತರರು ಇದ್ದರು.* 

*******
ನವೀನ ಹಳೆಯದು

نموذج الاتصال