DHARWAD:ಧಾರವಾಡ ತಾಲೂಕಿನ ಮರೇವಾಡ ಗ್ರಾಪಂ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಧಾರವಾಡ 
ತಾಲೂಕಿನ ಮರೇವಾಡ ಗ್ರಾಪಂ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 
ಗ್ರಾಪಂ ಸೇವಕನಾಗಿ ಸೇವೆ ಸಲ್ಲಿಸುತ್ತಿದ್ದ ಶಿವಾನಂದ ಸಾತನ್ನವರ (35) ಶುಕ್ರವಾರ ಗ್ರಾಪಂನಿಂದ ಕೆಲಸ ಮುಗಿಸಿ ಮನೆಗೆ ಬಂದು ವಿಶ್ರಾಂತಿ ಪಡೆಯುತ್ತಿದ್ದಾಗ ಏಕಾಏಕಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಒಯ್ಯಲಾಗಿದೆ. ಮೃತ ರವಿಗೆ ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ತಂದೆ -ತಾಯಿ ಇದ್ದಾರೆ.

 ಕಳೆದ ಎರಡು ದಿನಗಳ ಹಿಂದೆ ಧಾರವಾಡದ ಪುರೋಹಿತ ನಗರದ ಯುವತಿ ಹೃದಯಾಘಾತದಿಂದ ಮೃತಪಟ್ಟಿದ್ದರು.
ನವೀನ ಹಳೆಯದು

نموذج الاتصال